Breaking

ನೀವು ನೋಡಲೇಬೇಕಾದ ’ದಿ ವಿಲನ್’ ಫೋಟೋಗಳಿವು !

ದಿ ವಿಲನ್ ಚಿತ್ರ ಸ್ಯಾಂಡಲ್ ವುಡ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಶಿವಣ್ಣ - ಕಿಚ್ಚ ಸುದೀಪ್ ಅಭಿಮಾನಿಗಳು ಕಾತರದಿಂದ ಕಾಯ್ತಾ ಇದ್ದಾರೆ. ಈಗಾಗಲೇ ಟೀಸರ್ ಬಿಡುಗಡೆಯಾಗಿದ್ದು ರಾಮ ಯಾರು, ರಾವಣ ಯಾರು ಎಂಬ ಚರ್ಚೆ ಶುರುವಾಗಿದೆ. ಈ ಚಿತ್ರದ ಮೇಕಿಂಗ್ ಫೋಟೋಗಳು ಇಲ್ಲಿವೆ ನೋಡಿ.








for more information about the villain movie please follow us

No comments:

Powered by Blogger.